ಇಲ್ಲಿದೆ ನೋಡಿ ಉದ್ಯೋಗಾವಕಾಶ

Job
Published on

ಮೈಸೂರು: ಜಿಲ್ಲೆ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯಲ್ಲಿ ಗೌರವಧನದ ಆಧಾರದ ಮೇಲೆ ಡಿ ಗ್ರೂಪ್ ಹುದ್ದೆ ಖಾಲಿಯಿದ್ದು, ಅರ್ಜಿ ಆಹ್ವಾನಿಸಲಾಗಿದೆ.


ಅರ್ಜಿ ಸಲ್ಲಿಕೆಗೆ ಸೆ.22 ಕೊನೆ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಮೈಸೂರಿನ ಕುವೆಂಪುನಗರದಲ್ಲಿರುವ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿಯನ್ನು ಸಂಪರ್ಕಿಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net