ಮೂರು ಕರುಗಳಿಗೆ ಜನ್ಮ ನೀಡಿದ ಹಸು

CTD mallappanhalli 22
Published on

ಹಿರಿಯೂರು: ತಾಲೂಕಿನ ಮಲ್ಲಪ್ಪನಹಳ್ಳಿಯ ರೈತ ಮೂರ್ಕಣಪ್ಪ ಎಂಬುವವರ ಹಸುವೊಂದು ಮೂರು ಕರುಗಳಿಗೆ ಜನ್ಮ ನೀಡಿದೆ. ಕರುಗಳು ಆರೋಗ್ಯವಾಗಿದ್ದು, ರೈತನ ಕುಟುಂಬದವರು ಪೂಜೆ ಸಲ್ಲಿಸಿ ಸಂತಸ ವ್ಯಕ್ತಪಡಿಸಿದ್ದಾರೆ.

ಮೂರು ಕುರಗಳ ಜನಿಸಿರುವ ವಿಷಯ ತಿಳಿದು ಅಕ್ಕಪಕ್ಕದ ಗ್ರಾಮಸ್ಥರು ರೈತನ ಮನೆಗೆ ಭೇಟಿ ನೀಡುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net