ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

POWER CUT NEW
Published on

ಹುಬ್ಬಳ್ಳಿ : ರಾಮನಕೊಪ್ಪದ 11 ಕೆವಿ ವಿದ್ಯುತ್ ಉಪ ಕೇಂದ್ರದಲ್ಲಿ 2ನೇ ತ್ರೖೆಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಿರುವುದರಿಂದ ಸೆ. 8 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಛಬ್ಬಿ, ಪಾಳಿಕೊಪ್ಪ, ಅರಳಿಕಟ್ಟಿ, ದ್ಯಾಮಾಪೂರ, ವರೂರ, ಮುತ್ತಳ್ಳಿ, ತಡಸ, ರಾಮನಕೊಪ್ಪ, ವೀರಾಪೂರ, ಮಳಲಿ ಹಾಗೂ ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net