ಹುಬ್ಬಳ್ಳಿ: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಹಾಗೂ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ನೌಕರರ ಪತ್ತಿನ ಸಹಕಾರ ಸಂಘದ ವಾರ್ಷಿಕ ಸರ್ವ ಸಾಧಾರಣ ಸಭೆ ಸೆ. 22ರಂದು ಬೆಳಗ್ಗೆ 11ಕ್ಕೆ ಇಲ್ಲಿಯ ತಬಿಬ ಲ್ಯಾಂಡ್ ನಲ್ಲಿರುವ ಪವರ್ ಹೌಸ್ ಕಂಪೌಂಡ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಕೆಪಿಟಿಸಿಎಲ್ ಹಾಗೂ ಹೆಸ್ಕಾಂನ ಸಂಘದ ಸದಸ್ಯರು ಸಭೆಗೆ ಆಗಮಿಸಿ ಯಶಸ್ವಿಗೊಳಿಸಬೇಕೆಂದು ಸಂಘದ ಮುಖ್ಯ ಕಾರ್ಯನಿರ್ವಾಹಕರು ಕೋರಿದ್ದಾರೆ.