ಹೆಸ್ಕಾಂ ಜಾಗೃತ ದಳದ ಎಸ್‌ಪಿ ರಾಜೀವ ಎಂ.

h15-Rajeeva M
Published on

ಹುಬ್ಬಳ್ಳಿ: ಆಂತರಿಕ ಭದ್ರತಾ ವಿಭಾಗದ ಎಸ್‌ಪಿಯಾಗಿದ್ದ ರಾಜೀವ ಎಂ. ಅವರನ್ನು ಹುಬ್ಬಳ್ಳಿಯ ಹೆಸ್ಕಾಂ ಜಾಗೃತ ದಳದ ಎಸ್‌ಪಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net