ಸುನಂದಾ ಜಯರಾಂ ಮಾತನಾಡಿ, ಶಿವರಾಮ್ ಅವರಿಗೆ ಸೇರಿದ ಜಾಗವನ್ನು ಸರ್ಕಾರಿ ರಸ್ತೆಯನ್ನಾಗಿ ಮಾಡಿಬಿಟ್ಟಿದ್ದಾರೆ .ಅಂತೆಯೇ ಈಗಲೂ ಅವರ ಸ್ವತ್ತಿನಲ್ಲಿ ಪ್ರಸ್ತುತ ವಾಹನ ಸಂಚಾರ ನಡೆಯುತ್ತಿದೆ. ಸರ್ಕಾರಕ್ಕೆ ಸೇರಿದ ಜಾಗವಿದ್ದರೂ ಹಲವು ವರ್ಷಗಳಿಂದ ರಸ್ತೆ ನಿರ್ಮಾಣ ಮಾಡುತ್ತಿಲ್ಲ.ಈ ಸಮಸ್ಯೆಯನ್ನು ಸರಿಪಡಿಸುವಂತೆ ಹಲವು ಬಾರಿ ಅಧಿಕಾರಿಗಳಿಗೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದರು.