ಹಿರೇಹಳ್ಳಿ ಗ್ರಾಮ ಪಂಚಾಯಿತಿಗೆ ಅವಿರೋಧ ಆಯ್ಕೆ

Gramapanchayiti aayke
Published on

ಬ್ಯಾಡಗಿ: ತಾಲೂಕಿನ ಹಿರೇಹಳ್ಳಿ ಗ್ರಾಪಂ ನೂತನ ಅಧ್ಯಕ್ಷರಾಗಿ ಶಿವನಗೌಡ ವೀರನಗೌಡ್ರ ಹಾಗೂ ಉಪಾಧ್ಯಕ್ಷರಾಗಿ ಶಿವರಾಯಪ್ಪ ಮೈಲಾರೆಪ್ಪ ಕಾಶಂಬಿ ಬುಧವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net