ಸ್ಯಾನಿಟೈಸರ್, ಮಾಸ್ಕ್ ವಿತರಣೆ

HYR BJP 20
Published on

ಹಿರಿಯೂರು: ನಗರ ಪೊಲೀಸ್ ಠಾಣೆ ಸಿಬ್ಬಂದಿಗೆ ಸೋಮವಾರ ಬಿಜೆಪಿ ಮಂಡಲದಿಂದ ಸ್ಯಾನಿಟೈಸರ್-ಮಾಸ್ಕ್ ವಿತರಿಸಲಾಯಿತು.

ಜಿಪಂ ಮಾಜಿ ಅಧ್ಯಕ್ಷ ಮೀಸೆ ಮಹಲಿಂಗಪ್ಪ, ಮಂಡಲ ಅಧ್ಯಕ್ಷ ವಿಶ್ವನಾಥ್, ಮುಖಂಡರಾದ ಎಂ.ಎಸ್.ರಾಘವೇಂದ್ರ, ಹಾಲಪ್ಪ, ಜಿ.ಪ್ರೇಮ್‌ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net