ಆರೋಗ್ಯ ತಪಾಸಣೆ ಶಿಬಿರ

HYR Red cross 23
Published on

ಹಿರಿಯೂರು: ಸರ್ಕಾರಿ ವಾಣಿ ಸಕ್ಕರೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ವತಿಯಿಂದ ದಂತ ಚಿಕಿತ್ಸೆ-ಆರೋಗ್ಯ ತಪಾಸಣೆ ಶಿಬಿರ ಶನಿವಾರ ಆಯೋಜಿಸಲಾಗಿತ್ತು.

ಸಂಸ್ಥೆ ಅಧ್ಯಕ್ಷ ಎಚ್.ಎಸ್.ಸುಂದರ್‌ರಾಜ್. ದೈಹಿಕ ಶಿಕ್ಷಣ ನಿರ್ದೇಶಕ ತಿಪ್ಪೇಸ್ವಾಮಿ, ಜೋಗಪ್ಪ, ಡಾ.ಡಿ.ಧರಣೇಂದ್ರಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net