ಕಾಂಗ್ರೆಸ್ ಕಾರ್ಯಕರ್ತರ ಸಭೆ

HYR congress 31
Published on

ಹಿರಿಯೂರು: ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಪದಗ್ರಹಣ ಹಿನ್ನೆಲೆಯಲ್ಲಿ ತಾಲೂಕಿನ ಗೌಡನಹಳ್ಳಿಯಲ್ಲಿ ಭಾನುವಾರ ಕಾಂಗ್ರೆಸ್ ಕಾರ್ಯಕರ್ತರ ಪೂರ್ವಭಾವಿ ಸಭೆ ಜರುಗಿತು.

ಹಿರಿಯೂರು ವಿಧಾನಸಭಾ ಕ್ಷೇತ್ರದ ಉಸ್ತುವಾರಿ ಗುರುಪ್ರಸಾದ್, ಜಿಪಂ ಸದಸ್ಯ ಪಾಪಣ್ಣ, ತಾಪಂ ಸದಸ್ಯೆ ತಿಪ್ಪಮ್ಮ ನಾಗರಾಜ್, ಕೆಪಿಸಿಸಿ ಎಸ್ಸಿ ಘಟಕದ ಸಂಚಾಲಕ ಶಿವಕುಮಾರ್, ಗ್ರಾಪಂ ಅಧ್ಯಕ್ಷೆ ಮಹಾಲಕ್ಷ್ಮಿ, ಸಿದ್ದಣ್ಣ, ಕರಿಯಣ್ಣ, ಆಂಜಿನಪ್ಪ, ಶಿವಣ್ಣ, ಪರಮೇಶ್ವರ್, ಜಿ.ದಾದಾಪೀರ್, ಜ್ಞಾನೇಶ್, ನರಸಿಂಹಸ್ವಾಮಿ, ಚಿಕ್ಕಣ್ಣ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net