ವಿಪತ್ತು ಪರಿಹಾರ ನಿಧಿಗೆ ನೆರವು

HYR congress 20
Published on

ಹಿರಿಯೂರು: ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಎಚ್.ಮಂಜುನಾಥ್ ಅವರು, ಕಾಂಗ್ರೆಸ್ ಪಕ್ಷದ ಕರೊನಾ ವಿಪತ್ತು ಪರಿಹಾರ ನಿಧಿಗೆ ಸೋಮವಾರ 50 ಸಾವಿರ ರೂ. ಗಳ ಡಿಡಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಬೆಂಗಳೂರಲ್ಲಿ ಹಸ್ತಾಂತರಿಸಿದರು.

ನಗರಸಭೆ ಸದಸ್ಯ ಗುಂಡೇಶ್ ಕುಮಾರ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net