ಕಾಂಗ್ರೆಸ್ ಪಕ್ಷಕ್ಕೆ ನೇಮಕ

DADAPEER G. CONGRESS HYR
Published on

ಹಿರಿಯೂರು: ಕಾಂಗ್ರೆಸ್ ಕಾರ್ಮಿಕ ಘಟಕದ ತಾಲೂಕು ಅಧ್ಯಕ್ಷರನ್ನಾಗಿ ಜಿ.ದಾದಾಪೀರ್ ಅವರನ್ನು ನೇಮಕ ಮಾಡಲಾಗಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ಜೆ.ರಮೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net