ಶಾಂತಿ, ಸೌಹಾರ್ದತೆ ಸಂಕೇತ

HYR ramzan 25
Published on

ಹಿರಿಯೂರು: ಶಾಂತಿ, ಸೌಹಾರ್ದತೆ ಸಂದೇಶ ಸಾರುವ ಪವಿತ್ರ ರಂಜಾನ್ ಹಬ್ಬವನ್ನು ತಾಲೂಕಿನಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.

ಕರೊನಾ ಕಾರಣಕ್ಕೆ ಎಲ್ಲೂ ಪರಸ್ಪರರು ಅಪ್ಪಿಕೊಂಡು ಹಬ್ಬದ ಶುಭಾಶಯ ಹೇಳುವುದು, ದರ್ಗಾ, ಮಸೀದಿ, ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ದೃಶ್ಯ ಕಾಣಸಿಗಲಿಲ್ಲ. ಸರ್ವರೂ ಮನೆಯಲ್ಲೇ ಇದ್ದು ಸರಳವಾಗಿ ಹಬ್ಬ ಆಚರಣೆ ಮಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net