ಕಲ್ಯಾಣ ಕರ್ನಾಟಕ ಏಕೀಕರಣ ರೂವಾರಿ ಸರ್ದಾರ್ ಪಟೇಲ್ ಪ್ರತಿಮೆಗೆ ಸಿಎಂ ಮಾಲಾರ್ಪಣೆ

IMG-20240917-WA0009
Published on

ಕಲಬುರಗಿ: ಕಲ್ಯಾಣ ಕರ್ನಾಟಕ ಮಹೋತ್ಸವ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಕಲ್ಯಾಣ ಕರ್ನಾಟಕದ ಹರಿಕಾರ,ಏಕೀಕರಣದ ರೂವಾರಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪುತ್ಥಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮಾಲಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆ.ಎಚ್.ಮುನಿಯಪ್ಪ, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಸುಧಾಕರ್, ಭೈರತಿ ಸುರೇಶ, ಸಂಸದರಾದ ರಾಧಾಕೃಷ್ಣ ದೊಡ್ಡಮನಿ, ಶಾಸಕರಾದ ಅಜಯ್ ಸಿಂಗ್,ಅಲ್ಲಮಪ್ರಭು ಪಾಟೀಲ್, ಶಶೀಲ್ ನಮೋಶಿ,ತಿಪ್ಪಣಪ್ಪ ಕಮಕನೂರು ಸೇರಿದಂತೆ ಅನೇಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net