ಹಾಕಿಯಲ್ಲಿ ಕೊಡಗು ತಂಡ ರಾಷ್ಟ್ರಮಟ್ಟಕ್ಕೆ ಆಯ್ಕೆ

hockey
Published on

ಮಡಿಕೇರಿ:

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ತಂಡ ಹಾಕಿ ಫೈನಲ್ ಪಂದ್ಯದಲ್ಲಿ 6-0 ಗೋಲುಗಳಿಂದ ಜಯಶೀಲರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net