ಹೊಳಲ್ಕೆರೆ ಶಾಸಕರ ಮನೆಗೆ ಆನಂದ್ ಸಿಂಗ್ ಭೇಟಿ

HLK ANAND SINGH 07 (2)
Published on

ಹೊಳಲ್ಕೆರೆ: ಅರಣ್ಯ ಸಚಿವ ಆನಂದ್ ಸಿಂಗ್ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರ ಚಿತ್ರದುರ್ಗದ ನಿವಾಸಕ್ಕೆ ಭಾನುವಾರ ಭೇಟಿ ನೀಡಿ ಬಳಿಕ ಬಳ್ಳಾರಿಯತ್ತ ಪ್ರಮಾಣ ಬೆಳೆಸಿದರು.

ಆನಂದ್ ಸಿಂಗ್ ಮೊದಲಿನಿಂದಲೂ ಆತ್ಮೀಯ ಸ್ನೇಹಿತರು. ಈಗ ಸಚಿವರಾಗಿ ಮನೆಗೆ ಬಂದಿದ್ದಾರೆ. ನಮ್ಮ ಜಿಲ್ಲೆಯ ಅರಣ್ಯಾಭಿವೃದ್ಧಿಗೆ ಸಹಕರಿಸುವಂತೆ ಮನವಿ ಮಾಡಿದ್ದೇನೆ ಎಂದು ಶಾಸಕ ಎಂ.ಚಂದ್ರಪ್ಪ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net