ಹೊಳಲ್ಕೆರೆಯಲ್ಲೂ ಉತ್ತಮ ಸ್ಪಂದನೆ

HLK BAND 24
Published on

ಹೊಳಲ್ಕೆರೆ: ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಭಾನುವಾರ ಜಾರಿಗೊಳಿಸಿದ ಕರ್ಫ್ಯೂಗೆ ಪಟ್ಟಣದಲ್ಲಿ ಸಂಪೂರ್ಣ ಬೆಂಬಲ ಸಿಕ್ಕಿದೆ.

ಪಟ್ಟಣದಲ್ಲಿ ಸಾರ್ವಜನಿಕರ ಓಡಾಟ ಬಂದಾಗಿತ್ತು. ಅಗತ್ಯ ಸಾಮಗ್ರಿಗಳ ಮಾರಾಟ ಹೊರತುಪಡಿಸಿದರೆ ಅಂಗಡಿ ಮುಂಗಟ್ಟು ಸೇರಿ ಎಲ್ಲಾ ತರಹದ ವ್ಯಾಪಾರ, ವಹಿವಾಟು ಸ್ಥಗಿತಗೊಂಡಿತ್ತು.

ಬೆಳಗ್ಗೆ 9ಗಂಟೆ ತನಕ ಅಗತ್ಯ ವಸ್ತುಗಳ ಖರೀದಿಸಲು ಅವಕಾಶ ನೀಡಲಾಗಿತ್ತು. ಪೊಲೀಸರು ಬಿಗಿ ಬಂದೋಬಸ್ತ್ ಒದಗಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net