ಜಾತ್ರಾ ಮಹೋತ್ಸವ ಸಿದ್ಧತೆ ಪರಿಶೀಲನೆ

HLK TALAKATTA 14
Published on

ಹೊಳಲ್ಕೆರೆ: ತಾಲೂಕಿನ ತಾಳಕಟ್ಟ ಗ್ರಾಮದ ಶ್ರೀ ಕರಿಯಮ್ಮ ದೇವಿ ಅಮ್ಮನವರ ಜಾತ್ರಾ ಮಹೋತ್ಸವದ ಸ್ಥಳಕ್ಕೆ ತಹಸೀಲ್ದಾರ್ ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮದ ತಿಪ್ಪೇಸ್ವಾಮಿ, ರುದ್ರಪ್ಪ, ಚಿದಾನಂದಪ್ಪ, ಆಂಜನೇಯ, ರುದ್ರಸ್ವಾಮಿ, ದಾನೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net