ಹೊಳಲ್ಕೆರೆ: ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಶಾಸಕ ಎಂ.ಚಂದ್ರಪ್ಪ, ಶುಕ್ರವಾರ ವಿದ್ಯಾರ್ಥಿಗಳಿಗೆ ಲ್ಯಾಪ್ಟ್ಯಾಪ್ ವಿತರಿಸಿದರು..ದಾವಣಗೆರೆ ವಿವಿ ಕುಲಪತಿ ಡಾ.ಎಸ್.ವಿ.ಹಲಸೆ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಜಕುಮಾರ್, ತಾಪಂ ಅಧ್ಯಕ್ಷೆ ಸುಜಾತಾ, ಪ್ರಾಂಶುಪಾಲ ಎಸ್.ಸುರೇಶ್ ಇತರರಿದ್ದಾರೆ.