

ಹೊಳಲ್ಕೆರೆ: ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ವಸತಿ ನಿಲಯದಲ್ಲಿರುವ ತಬ್ಲಿಘಿಗಳನ್ನು ಬೇರೆಡೆ ಸ್ಥಳಾಂತರಿಸಬೇಕು ಎಂದು ಒತ್ತಾಯಿಸಿ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಕೆ.ನಾಗರಾಜ್‌ಗೆ ಮನವಿ ಸಲ್ಲಿಸಿದರು.
ತಾಲೂಕು ಅಧ್ಯಕ್ಷ ಲೋಕೇಶ್, ಮಾಜಿ ಅಧ್ಯಕ್ಷ ಶಿವಮೂರ್ತಿ, ಕಾರ್ಯದರ್ಶಿ ತಿಪ್ಪೇಸ್ವಾಮಿ, ಸದಸ್ಯರಾದ ಎಂ.ಜಿ.ವೆಂಕಟೇಶ್, ಮನೋಹರ್, ಜಯನಾಯ್ಕ ಇತರರಿದ್ದರು.