ಚಿತ್ರಲಿಂಗೇಶ್ವರ ಸ್ವಾಮಿ ಸರಳ ಅಂಬಿನೋತ್ಸವ

HOLALKERE CHITRALINGESHWARA
Published on

ಹೊಳಲ್ಕೆರೆ: ತಾಲೂಕಿನ ಚಿತ್ರಹಳ್ಳಿ ಚಿತ್ರಲಿಂಗೇಶ್ವರ ಸ್ವಾಮಿ ಜಾತ್ರೋತ್ಸವ ಹಾಗೂ ಅಂಬಿನೋತ್ಸವವನ್ನು ಸೋಮವಾರ ಸರಳವಾಗಿ ಆಚರಿಸಲಾಯಿತು.
ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಚಿತ್ರಲಿಂಗೇಶ್ವರ ಸ್ವಾಮಿ ದರ್ಶನ ಪಡೆದರು. ಅಂಬಿನೋತ್ಸವಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಸೇರುತ್ತಿದ್ದರು. ಕರೊನಾ ಹಿನ್ನೆಲೆಯಲ್ಲಿ ಈ ಬಾರಿ ವಿರಳ ಸಂಖ್ಯೆಯಲ್ಲಿ ಬಂದಿದ್ದರು. ಪೊಲೀಸ್ ಬಿಗಿ ಬಂದೋಬಸ್ತ್ ಆಯೋಜಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net