ಹೋಳಿ ಹಬ್ಬ: ಪರಸ್ಪರ ಬಣ್ಣ ಎರಚಿ ಶಿಕ್ಷಕಿಯರ ಸಂಭ್ರಮ

1403KLB03
Published on

ಕಲಬುರಗಿ: ನಗರದ ಶ್ರೀ ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷೆ ಸೇವಂತ ಪಿ.ಚವ್ಹಾಣ ಮತ್ತು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಾವಿತ್ರಿ ಪಾಟೀಲ ಅವರು ನೇತೃತ್ವದಲ್ಲಿ ಹೋಳಿ ಹಬ್ಬದ ನಿಮಿತ್ತ ಸಂಘದ ಮಹಿಳಾ ಪದಾಧಿಕಾರಿಗಳು ಸೇರಿ ಪರಸ್ಪರ ಬಣ್ಣ ಎರಚಿ ಸಂಭ್ರಮಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net