ಇಂದು ಶಾಲೆಗಳಿಗೆ ರಜೆ ಘೋಷಣೆ

23 smg 5
ಮಳೆಯ ಮಧ್ಯೆಯೇ ಶಿವಮೊಗ್ಗದಲ್ಲಿ ಹೆಜ್ಜೆ ಹಾಕಿದ ನಾಗರಿಕರು.
Published on

ಶಿವಮೊಗ್ಗ: ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ಹಿತದೃಷ್ಠಿಯಿಂದ ಜು.24ರಂದು ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಅವರು ಆದೇಶದಂತೆ ಈ ರಜೆಯನ್ನು ಮುಂದಿನ ದಿನದಲ್ಲಿ ತರಗತಿ ನಡೆಸುವ ಮೂಲಕ ಶಾಲಾ ದಿನಗಳನ್ನು ಮರು ಹೊಂದಾಣಿಕೆ ಮಾಡಿಕೊಳ್ಳುವಂತೆ ಶಾಲಾ ಮುಖ್ಯ ಶಿಕ್ಷಕರಿಗೆ ಡಿಡಿಪಿಐ ಸಿ.ಆರ್.ಪರಮೇಶ್ವರ್ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net