ಅಂಗನವಾಡಿ, ಶಾಲೆ- ಕಾಲೇಜುಗಳಿಗೆ ರಜೆ ಇಂದು

web
Published on

ವಿಜಯವಾಣಿ ಸುದ್ದಿಜಾಲ ಧಾರವಾಡ

ಹವಾಮಾನ ಇಲಾಖೆಯ ಮೂನ್ಸೂಚನೆಯಂತೆ ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆಯಿಂದಾಗಿ ಹಳ್ಳಗಳು ತುಂಬಿ ಹರಿಯುತ್ತಿವೆ. ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ- ಕಾಲೇಜುಗಳಿಗೆ ಜೂ. 13ರಂದೂ ರಜೆ ಮುಂದುವರಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net