ಮತದಾನ ದಿನದಂದು ವೇತನ ಸಹಿತ ರಜೆ

VVPAT-Election-voting-2-scaled
Published on

ಧಾರವಾಡ: ತಮಿಳುನಾಡಿನಲ್ಲಿ ಏ. 19 ಹಾಗೂ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಮೇ 13ರಂದು ಲೋಕಸಭೆ ಚುನಾವಣಾ ಮತದಾನ ಜರುಗಲಿದೆ. ಈ ರಾಜ್ಯಗಳ ಅನೇಕ ಮತದಾರರು ಕರ್ನಾಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೈಗಾರಿಕೆ, ಕಾರ್ಖಾನೆ ಹಾಗೂ ಇತರ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮತದಾರರಿಗೆ ಅನುಕೂಲವಾಗುವಂತೆ ಪ್ರಜಾಪ್ರತಿನಿಽ ಕಾಯ್ದೆ ಅಡಿ ವೇತನ ಸಹಿತ ರಜೆ ಘೋಷಿಸಲಾಗಿದೆ. ಸಂಬAಧಪಟ್ಟ ಮತದಾರರು ಸದುಪಯೋಗ ಪಡೆದುಕೊಳ್ಳಬೇಕು ಎಂದು ರಾಜ್ಯ ಸರಕಾರದ ಅಽÃನ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net