ಪುತ್ತೂರು: ಹಿರಿಯ ನಾಗರೀಕರಿಗೆ ಹಾಗೂ ಅಂಗವಿಕಲರಿಗೆ ನಡೆಯುವ ಮನೆ ಮತಧಾನ ಪ್ರಕ್ರಿಯೆ ಏ.೧೪ರಂದು ಸೌರ ಯುಗಾದಿ (ವಿಷು ಹಬ್ಬ) ಇರುವ ಹಿನ್ನಲೆಯಲ್ಲಿ ಏ.೧೪ರ ಬದಲಾಗಿ ಏ.೧೫ರಂದು ಪ್ರಾರಂಭವಾಗಿ, ೧೭ರವರೆಗೆ ನಡೆಯಲಿದೆ. ಮತದಾರರು ದಿನ ಬದಲಾವಣೆಯನ್ನು ಗಮನಿಸಿ ಸಹಕರಿಸಬೇಕೆಂದು ಸಹಾಯಕ ಚುನಾವಣಾಧಿಕಾರಿ ಜುಬಿನ್ ಮೊಹಾಪಾತ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.