ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ನೂತನ ಅಧ್ಯಕ್ಷ

20 Muguru CAP only
Published on

ಮೂಗೂರು : ಕೆಪಿಎಸ್ ಶಾಲೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ತಿ ನರಸೀಪುರ ತಾಲೂಕು ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಕರ್ನಾಟಕ ಪಬ್ಲಿಕ್ ಶಾಲೆ ಉಪ ಪ್ರಾಂಶುಪಾಲ ಸಿ. ಪುಟ್ಟಸ್ವಾಮಿ, ಕಾರ್ಯದರ್ಶಿ ಪ್ರಕಾಶ್ ಅವರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಶಿವಮೂರ್ತಿ, ಸಂಘದ ಕಾರ್ಯದರ್ಶಿ ಪ್ರಕಾಶ ಮಂಟೇಸ್ವಾಮಿ, ಚಿನ್ನಸ್ವಾಮಿ, ಪ್ರಸಾದ್, ಚಿನ್ನಸ್ವಾಮಿ ಹೇಮಚಂದ್ರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net