ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ ಡಿ.10ರಂದು

Published on

ಹೊಸಪೇಟೆ: ಸಿರಿಧಾನ್ಯ ಮತ್ತು ಸಾವಯವ ಅಂತರರಾಷ್ಟ್ರೀಯ ವಾಣಿಜ್ಯ ಮೇಳ ನಿಮಿತ್ತ ಜಿಲ್ಲಾ ಮಟ್ಟದ ಸಿರಿಧಾನ್ಯ ನಡಿಗೆ ಡಿ.10 ರಂದು ಬೆಳಿಗ್ಗೆ 7 ಗಂಟೆಗೆ ಹಮ್ಮಿಕೊಳ್ಳಲಾಗಿದೆ.

ನಗರದ ಎ.ಪಿ.ಎಂ.ಸಿ ವೃತ್ತದಿಂದ ತರಕಾರಿ ಮಾರುಕಟ್ಟೆ, ದರ್ಗಾ ಮಸೀದಿ, ಬಸ್ ನಿಲ್ದಾಣ, ಪುನೀತ್ ರಾಜಕುಮಾರ ವೃತ್ತ ಮಾರ್ಗವಾಗಿ ಜಿಲ್ಲಾಕ್ರೀಡಾಂಗಣದ ವರೆಗೆ ಸಾಗಲಿದೆ ಎಂದು ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಬಿ.ಮುದಗಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net