ಟಿಬಿ ಡ್ಯಾಂಗೆ ನಾಳೆ ಸಿಎಂ ಬಾಗಿನ ಅರ್ಪಣೆ

CM Siddaramaiah
Published on

ಹೊಸಪೇಟೆ: ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಹಾಗೂ ಎನ್.ಎಸ್.ಬೋಸರಾಜು ಸೆ.22ರಂದು ವಿಜಯನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಬೆAಗಳೂರಿನಿAದ ವಿಶೇಷ ವಿಮಾನದ ಮೂಲಕ ಹೊರಟು ಬೆಳಗ್ಗೆ 10.50ಕ್ಕೆ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಟಿçÃಪ್‌ಗೆ ಆಗಮಿಸಲಿದ್ದಾರೆ. 11.15ಕ್ಕೆ ತುಂಗಭದ್ರಾ ಜಲಾಶಯಕ್ಕೆ ಬಾಗಿನ ಸಮರ್ಪಣೆ ಮಾಡಲಿದ್ದಾರೆ. 11.55ಕ್ಕೆ ಕೊಪ್ಪಳ ಜಿಲ್ಲೆಯ ಮುನಿರಾಬಾದ್‌ನಲ್ಲಿ ನಡೆಯುವ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮಧ್ಯಾಹ್ನ 01.40ಕ್ಕೆ ತುಂಗಭದ್ರಾ ಜಲಾಶಯದ ವೈಕುಂಠ ಅತಿಥಿ ಗೃಹಕ್ಕೆ ತೆರಳುವರು. ಬಳಿಕ ಮಧ್ಯಾಹ್ನ 03.30ಕ್ಕೆ ಜಲಾಶಯದಿಂದ ಕೊಪ್ಪಳ ಜಿಲ್ಲೆಯ ಗಿಣಿಗೇರಾ ಏರ್‌ಸ್ಟಿçÃಪ್‌ಗೆ ತೆರಳಿ ಅಲ್ಲಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಪ್ರಯಾಣ ಬೆಳೆಸುವರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net