ಹೊಸಪೇಟೆ: ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಜಿಲ್ಲೆಯಲ್ಲಿ ಈ ಸಾಲಿನ ಮೂರು ಕೌನ್ಸ್ರ‍್ಸ್ ಹುದ್ದೆಗಳನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸೆ.6ರವರೆಗೆ ಕಚೇರಿಯ ಸಮಯದಲ್ಲಿ ಸಂಜೆ 5.30ರೊಳಗೆ ಸ್ವೀಕರಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ https://vijayanagara.nic.in/ ನಲ್ಲಿ ಲಭ್ಯವಿರುತ್ತದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.