ಅರ್ಜಿ ಅಹ್ವಾನ

Published on

ಹೊಸಪೇಟೆ: ತಾಲೂಕು ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕವನ್ನು ಸಮರ್ಪಕವಾಗಿ ವಸೂಲಾತಿ ಮಾಡಲು ಅರ್ಹ ಮಹಿಳಾ ಸ್ವಸಹಾಯ ಸಂಘಗಳ ಸದಸ್ಯರಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.

ಮಹಿಳಾ ಸ್ವಸಹಾಯ ಸಂಘದ ಸದಸ್ಯರುಗಳು ಫೆ.22 ರೊಳಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ನಗರಸಭೆ ಕಾರ್ಯಾಲಯದ ಡೇ-ನಲ್ಮ್ ಶಾಖೆಗೆ ಸಂಪರ್ಕಿಸಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net