ಹುದ್ದೆಗಳಿಗೆ ಅರ್ಜಿ ಆಹ್ವಾನ

Published on

ಹೊಸಪೇಟೆ: ಈ ಸಾಲಿನಲ್ಲಿ ಸಮನ್ವಯ ಶಿಕ್ಷಣ ಮದ್ಯವರ್ತನೆಯ ಕಾರ್ಯಚಟುವಟಿಕೆಗಳ ಅನುಷ್ಠಾನಕ್ಕೆ ಸಂಬAಧಿಸಿದAತೆ ತಾಲೂಕಿನಲ್ಲಿ ವಿಕಲಚೇತನ ಮಕ್ಕಳಿಗೆ ಫಿಜಿಯೋಥೆರಪಿ ಮತ್ತು ಆಯಾ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಆ.07ರೊಳಗೆ ಹೊಸಪೇಟೆಯ ಕ್ಷೇತ್ರ ಸಂಪನ್ಮೂಲ ಕೇಂದ್ರ (ಬಿ.ಆರ್.ಸಿ)ದಲ್ಲಿ ಅರ್ಜಿ ಸಲ್ಲಿಸಬೇಕು. ಅರ್ಜಿಗಳನ್ನು ಅಂಚೆಯ ಮೂಲಕ ಸಲ್ಲಿಸಲು ಅವಕಾಶ ಇರುವುದಿಲ್ಲ. ಆ.08ರಂದು ಸಂದರ್ಶನಕ್ಕೆ ಹಾಜರಾಗಬೇಕು. ಸಂದರ್ಶನದ ಭೇಟಿಗೆ ಯಾವುದೇ ಸಾರಿಗೆ ಭತ್ಯೆ ಇರುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಮೊ.ನಂ: 9480695078 ಗೆ ಸಂಪರ್ಕಿಸಬಹುದು ಎಂದು ಹೊಸಪೇಟೆಯ ಕ್ಷೇತ್ರ ಸಮನ್ವಯಾಧಿಕಾರಿಗಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net