ಕಚೇರಿ ಸ್ಥಳಾಂತರ

Published on

ಹೊಸಪೇಟೆ: ನಗರದ ಸಂಡೂರು ರಸ್ತೆಯ ತಾಲ್ಲಕು ಪಂಚಾಯಿತಿ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಇಲ್ಲಿನ ಅಮರಾವತಿಯಲ್ಲಿ ಬಾಡಿಗೆ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ.

ವಿಶೇಷಚೇತನರು ಹಾಗೂ ಸಾರ್ವಜನಿಕರು ಈ ಮೇಲಿನ ವಿಳಾಸಕ್ಕೆ ಪತ್ರ ವ್ಯವಹಾರ ಹಾಗೂ ಖುದ್ದಾಗಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net