ನಾಳೆ ವಿದ್ಯುತ್ ಗ್ರಾಹಕರ ಸಂವಾದ ಸಭೆ

Published on

ಹೊಸಪೇಟೆ: ಇಲ್ಲಿನ ಜೆಸ್ಕಾಂನ ನಗರ ಉಪ ವಿಭಾಗ-1 ಮತ್ತು ನಗರ ಉಪವಿಭಾಗ-2ರಲ್ಲಿನ ವಿದ್ಯುತ್ ಗ್ರಾಹಕರ ಸಂವಾದ ಸಭೆ ಸೆ.21ರಂದು ಮಧ್ಯಹ್ನಾ 3:30 ರಿಂದ ಸಂಜೆ 5 ಗಂಟೆಯವರೆಗೆ ನಗರ ಉಪ-ವಿಭಾಗ-01ರ ಕಚೇರಿಯಲ್ಲಿ ಏರ್ಪಡಿಸಲಾಗಿದೆ.

ನಗರದ ವಿದ್ಯುತ್ ಗ್ರಾಹಕರು ಸಭೆಗೆ ಭಾಗವಹಿಸಿ ವಿದ್ಯುತ್ ಸಮಸ್ಯೆ ಇದ್ದಲ್ಲಿ ತಮ್ಮ ಅಹವಾಲುಗಳನ್ನು ಸಲ್ಲಿಸಿ ಪರಿಹರಿಸಿಕೊಳ್ಳಬಹುದು ಎಂದು ಜೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net