ಸೆ.05ಕ್ಕೆ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ

Published on

ಹೊಸಪೇಟೆ: ರಾಜ್ಯ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಇವರು ಸ್ವಂತ ಉದ್ಯೋಗವನ್ನು ಕೈಗೊಳ್ಳಲು ಇಚ್ಚಿಸುವ ಎಲ್ಲಾ ವರ್ಗದ ಯುವಕ ಯುವತಿಯರಿಗಾಗಿ ಒಂದು ದಿನದ ಉದ್ಯಮಶೀಲತಾ ಪ್ರೇರಣಾ ಕಾರ್ಯಕ್ರಮ ಸೆ.05 ರಂದು ನಗರದ ತಾಲೂಕು ಪಂಚಾಯಿತಿಯಲ್ಲಿ ಆಯೋಜಿಸಿಸಲಾಗಿದೆ.

ಭಾಗವಹಿಸುವವರು ಕನಿಷ್ಟ 18 ವರ್ಷಗಳ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು. ಹೆಚ್ಚಿನ ಮಾಹಿತಿಗಾಗಿ 6362681190, 9986332736 ಇವರನ್ನು ಕಚೇರಿಯ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net