ಸಹಾಯಧನಕ್ಕೆ ಅರ್ಜಿ ಅಹ್ವಾನ

Published on

ಹೊಸಪೇಟೆ : ಮೀನುಗಾರಿಕೆ ಇಲಾಖೆಯ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 2020-21 ರಿಂದ 2023-24 ನೇ ಸಾಲಿನ ಬಾಕಿ ಉಳಿದ ಫಲಾನುಭವಿ ಆಧಾರಿತ ವಿವಿಧ ಘಟಕಗಳಿಗೆ ಸಹಾಯಧನ ನೀಡಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ಜ.30 ರೊಳಗೆ ಅರ್ಜಿಗಳನ್ನು ಆಯಾ ತಾಲೂಕು ಮಟ್ಟದ ಕಚೇರಿಗಳಿಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೀನುಗಾರಿಕೆ ಉಪನಿರ್ದೇಶಕರು-7979939316, ಹೊಸಪೇಟೆ, ಹಡಗಲಿ ಸಹಾಯಕ ನಿರ್ದೇಶಕರು-9620177588, ಕೂಡ್ಲಿಗಿ, ಹರಪನಹಳ್ಳಿ ಸಹಾಯಕ ನಿರ್ದೇಶಕರು-8217725319 ಸಂಖ್ಯೆಗಳಿಗೆ ಕರೆ ಮಾಡಿ ಮಾಹಿತಿ ಪಡೆಯಬಹುದು ಎಂದು ಉಪನಿರ್ದೇಶಕ ಬಿ.ಮಲ್ಲೇಶ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net