ಇಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Untitled-1 copy
Published on

ಹೊಸಪೇಟೆ: 2024ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಜಿಲ್ಲೆಯ ಇಬ್ಬರು ಸಾಧಕರು ಆಯ್ಕೆಯಾಗಿದ್ದಾರೆ.

ಸಾಮಾಜಿಕ ಕ್ಷೇತ್ರದಲ್ಲಿ ಹಗರಿಬೊಮ್ಮನಹಳ್ಳಿ ತಾಲೂಕಿನ ಪಿಂಜಾರ್ಹೆಗ್ಡಾಳ್ ಜೆ.ಎಂ.ವೀರಸAಗಯ್ಯ, ಇನ್ನೂ ಇಲ್ಲಿನ ಕಾರಿಗನೂರಿನ ಬಯಲಾಟ ಕಲಾವಿದ ನಾರಾಯಣಪ್ಪ ಶಿಳ್ಳೇಕ್ಯಾತ ಅವರು ವಿಜಯನಗರ ಜಿಲ್ಲೆಯಿಂದ ಇಬ್ಬರು ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net