ಕನ್ನಡ ವಿವೀಲಿ ಮಾಸ್ಕ್ ಕಡ್ಡಾಯ

260422 Kannada VV Mask Must
Published on

ಹೊಸಪೇಟೆ: ನಾಲ್ಕನೇ ಅಲೆ ಆತಂಕದ ಹಿನ್ನೆಲೆಯಲ್ಲಿ ವಿವಿ ಕ್ಯಾಂಪಸ್‌ನಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ಕನ್ನಡ ವಿಶ್ವ ವಿದ್ಯಾಲಯ ಆದೇಶ ಹೊರಡಿಸಿದೆ. ಸರ್ಕಾರದ ಆದೇಶದನ್ವಯ ಈ ಕ್ರಮ ಜರುಗಿಸಲಾಗಿದ್ದು, ಇನ್ನು ಮುಂದೆ ವಿದ್ಯಾರ್ಥಿಗಳು, ವಿವಿ ಆಡಳಿತಕ್ಕೆ ಒಳಪಟ್ಟ ಎಲ್ಲ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು ಎಂದು ಕುಲಸಚಿವ ಪ್ರೊ.ಸುಬ್ಬಣ್ಣ ರೈ ಮಂಗಳವಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net