ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ

Published on

ಹೊಸಪೇಟೆ: ಈ ಶೈಕ್ಷಣಿಕ ಸಾಲಿಗೆ ಹಗರಿಬೊಮ್ಮನಹಳ್ಳಿಯ ಅಲ್ಪಸಂಖ್ಯಾತರ ಮೌಲಾನಾ ಆಜಾದ್ ಮಾದರಿ ಶಾಲೆಗೆ ಕನ್ನಡ ಮತ್ತು ಸಮಾಜ ವಿಜ್ಞಾನ, ಗಣಿತ ಮತ್ತು ವಿಜ್ಞಾನ, ಇಂಗ್ಲೀಷ್ ಮತ್ತು ಹಿಂದಿ ಹಾಗೂ ಉರ್ದು ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ನ.15 ರೊಳಗೆ ಮೊ.ಸÀಂ: 9741342030 ನ ವಾಟ್ಯಾಪ್ ನಂಬರ್‌ಗೆ ಸ್ವ-ವಿವರ ಕಳುಹಿಸಬೇಕು. ಕಂಪ್ಯೂಟರ್ ಜ್ಞಾನ ಹಾಗೂ ಅನುಭವಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅಲ್ಪ ಸಂಖ್ಯಾತರ ಮೌಲಾನಾ ಅಜಾದ್ ಮಾದರಿ ಶಾಲೆಯ ಮುಖ್ಯಶಿಕ್ಷಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net