ಹೊಸಪೇಟೆ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ರಾಜ್ ಸಿಂಗ್ ಸೆ.26 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 11.30ಕ್ಕೆ ಜಿಲ್ಲಾಧಿಕಾರಿಗಳು ಹಾಗೂ ಇತರೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಮಧ್ಯಾಹ್ನ 3 ಗಂಟೆಗೆ ಜಿಲ್ಲೆಯ ವಿವಿಧೆಡೆ ಸ್ಥಳ ಪರಿವೀಕ್ಷಣೆ ನಡೆಸುವರು ಎಂದು ಪ್ರಕಟಣೆ ತಿಳಿಸಿದೆ.