ಕನಕದಾಸರ ಜಯಂತಿ ನ.18 ರಂದು

Published on

ಹೊಸಪೇಟೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕನಕದಾಸರ ಜಯಂತ್ಯೋತ್ಸವ ಕಾರ್ಯಕ್ರಮ ನಗರದ ಒಳಾಂಗಣ ಕ್ರೀಡಾಂಗಣದ ಸಭಾಂಗಣದಲ್ಲಿ ನ.18 ರಂದು ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಉದ್ಘಾಟಿಸಿದರು. ಶಾಸಕ ಎಚ್.ಆರ್.ಗವಿಯಪ್ಪ ಅಧ್ಯಕ್ಷತೆ ವಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net