

ಹೊಸಪೇಟೆ: ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಘಟಕ್ಕೆ ಗುಂಡಿ ಮಾರುತಿ ನೇಮಕರಾಗಿದ್ದಾರೆ.
ನಿಕಟಪೂರ್ವ ಅಧ್ಯಕ್ಷ ಡಾ.ನಾಯಕರ ಹುಲುಗಪ್ಪ ಅವರು ಜನಪದ ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಲು ನಿಯುಕ್ತಿಗೊಂಡಿರುವುದರಿAದ ಅವರು ರಾಜೀನಾಮೆ ನೀಡಿದ್ದರು. ತೆರವಾಗಿದ್ದ ತಾಲೂಕು ಘಟಕದ ಅಧ್ಯಕ್ಷ ಸ್ಥಾನಕ್ಕೆ ಗುಂಡಿ ಮಾರುತಿ ಅವರಿಗೆ ಜಿಲ್ಲಾಧ್ಯಕ್ಷ ಡಾ.ನಿಷ್ಠಿ ರುದ್ರಪ್ಪ ನೇಮಕ ಮಾಡಿದ್ದಾರೆ.