ಕುಂಭಮೇಳಕ್ಕೆ ಒಪ್ಪಂದದ ಸಾರಿಗೆ ಬಸ್

Published on

ಹೊಸಪೇಟೆ : ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಹೊರಡುವ ಯಾತ್ರಾರ್ಥಿಗಳ ಅನುಕೂಲಕ್ಕೆ ನಗರದ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ನಾನ್.ಎ.ಸಿ.ಸ್ಲೀಪರ್ ಮತ್ತು ವೇಗದೂತ ಸಾರಿಗೆ ಬಸ್‌ಗಳನ್ನು ಒಪ್ಪಂದದ ಮೇರೆಗೆ ಪಡೆಯುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಮ್ಮಾರೆಡ್ಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net