ಮತದಾರರ ದಿನ ಆಚರಣೆ

24 MANJU 06
Published on

ಹೊಸಪೇಟೆ: ಕನ್ನಡ ವಿವಿಯ ಕ್ರಿಯಾಶಕ್ತಿ ಕಟ್ಟಡದ ಸಿಂಡಿಕೇಟ್ ಸಭಾಂಗಣದಲ್ಲಿ ಶುಕ್ರವಾರ ರಾಷ್ಟಿçÃಯ ಮತದಾರರ ದಿನ ನಿಮಿತ್ತ ಕುಲಸಚಿವ ಡಾ.ವಿಜಯ್ ಪೂಣಚ್ಚ ತಂಬAಡ ಪ್ರತಿಜ್ಞಾವಿಧಿ ಬೋಧಿಸಿದರು. ಡಾ.ಎ.ವೆಂಕಟೇಶ್, ಅಮರೇಶ್ ಯತಗಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net