ಹೊಸಪೇಟೆ: ಕೇಂದ್ರ ಸರ್ಕಾರದ ವಾರ್ತಾ ಶಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಸೆ.24ರಂದು ಮಧ್ಯಾಹ್ನ 12.30ಕ್ಕೆ ಹೂವಿನಹಡಗಲಿಯ ರುದ್ರಾಂಭ ಎಂ.ಪಿ.ಪ್ರಕಾಶ್ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ವಿಶೇಷ ಕಾರ್ಯಗಾರ ವಾರ್ತಾಲಾಪ ಕಾರ್ಯಕ್ರಮ ಆಯೋಜಿಸಲಾಗಿದೆ.