ಮೀನುಗಾರಿಕೆ ಕಚೇರಿ ಕಾರ್ಯಾರಂಭ

Published on

ಹೊಸಪೇಟೆ: ಜಿಲ್ಲೆಯಲ್ಲಿ ಮೀನುಗಾರಿಕೆ ಉಪ ನಿರ್ದೇಶಕರ ಕಚೇರಿ ನಗರದ ಕೊಂಡನಾಯಕನ ಹಳ್ಳಿಯ ಸಾಯಿಬಾಬ ದೇವಸ್ಥಾನ ಹತ್ತಿರ ಕಾರ್ಯಾರಂಭ ಮಾಡಲಾಗಿದೆ ಎಂದು ಇಲಾಖೆಯ ಉಪ ನಿರ್ದೇಶಕ ತಿಳಿಸಿದ್ದಾರೆ. ಇಲಾಖೆಯ ಉಪ ನಿರ್ದೇಶಕರಾಗಿ ಬಿ.ಮಲ್ಲೇಶ ಕರ್ತವ್ಯ ನಿರ್ವವಹಿಸುತ್ತಿದ್ದು, ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 7676939316 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net