ಇಂದಿನಿAದ ಜನ ಸಂಪರ್ಕ ಸಭೆ

Published on

ಹೊಸಪೇಟೆ: ರಾಜ್ಯ ಲೋಕಾಯುಕ್ತ ಹೊಸಪೇಟೆ ಘಟಕದಿಂದ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರ ನೇತೃತ್ವದಲ್ಲಿ ಆ.07ರಿಂದ ಜಿಲ್ಲೆಯ ವಿವಿಧೆಡೆ ಲೋಕಾಯುಕ್ತ ಜನ ಸಂಪರ್ಕ ಸಭೆ ನಡೆಯಲಿವೆ.

ಆ.07ರ ರಂದು ಕೊಟ್ಟೂರು ತಾಲೂಕು ಕಚೇರಿ ಸಭಾಂಗಣದಲ್ಲ್ಲಿ, ಆ.13ರಂದು ಕೂಡ್ಲಿಗಿ ತಾಲೂಕು ಕಚೇರಿ ಸಭಾಂಗಣದಲ್ಲಿ, ಆ.21ರಂದು ಹರಪನಹಳ್ಳಿ ತಾಲೂಕು ಕಚೇರಿ ಸಭಾಂಗಣದಲ್ಲಿ ಬೆಳಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆವರೆಗೆ ಸಭೆಗಳು ನಡೆಯಲಿದೆ. ಸಾರ್ವಜನಿಕರು ತಮ್ಮ ಕುಂದುಕೊರತೆಗಳು, ಅಹವಾಲುಗಳು ಹಾಗೂ ಸರಕಾರಿ ಕೆಲಸಗಳಿಗೆ ಸಂಬAಧಿಸಿದAತೆ ಅನಗತ್ಯ ವಿಳಂಬತೆ, ಕಿರುಕುಳ, ತೊಂದರೆ ಮತ್ತು ಅಧಿಕಾರಿ ಸಿಬ್ಬಂದಿಯ ದುರಾಡಳಿತಕ್ಕೆ ಸಂಬAಧಿಸಿದ ದೂರುಗಳನ್ನು ಸಂಬAಧಿಸಿದ ಆಯಾ ದಿನಾಂಕದAದು ದ್ವಿಪ್ರತಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಹೊಸಪೇಟೆ ಲೋಕಾಯುಕ್ತ ಘಟಕದ ಪೊಲೀಸ್ ಉಪಾಧೀಕ್ಷಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net