ಹೊಸಪೇಟೆ: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿಲ್ಲಿ ವಿತರಿಸುವ ಆಹಾರ ದನ್ಯಾಗಳನ್ನು ಹಣದ ಆಮಿಷಕ್ಕೆ ಒಳಾಗಾಗಿ ಮಾರಾಟ ಮಾಡಿದರೆ ಅಂತಹ ಪಡಿತರ ಚೀಟಿದಾರರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರದಲ್ಲಿ ದಂಡ, ಪಡಿತರ ಚೀಟಿಯನ್ನು ಅಮಾನತ್ತಿನಲ್ಲಿಟ್ಟು, ಕಾನೂನು ಕ್ರಮ ಜರುಗಿಸಲಾಗುವುದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿದ್ದಾರೆ.