ಆಯ್ಕೆ ಪಟ್ಟಿ ಪ್ರಕಟ, ಆಕ್ಷೇಪಣೆಗಳಿಗೆ ಆಹ್ವಾನ

Published on

ಹೊಸಪೇಟೆ: ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನ ಯೋಜನೆಗಳಡಿಯಲ್ಲಿ ಆರೋಗ್ಯ ಇಲಾಖೆಯಿಂದ ಜಿಲ್ಲೆಯಲ್ಲಿನ ವಿವಿಧ ತಾತ್ಕಾಲಿಕ ಹುದ್ದೆಗಳ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು ಆಕ್ಷೇಪಣೆಗಳಿದ್ದಲ್ಲಿ ಲಿಖಿತವಾಗಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಿದವರ ಪಟ್ಟಿ, ತಾತ್ಕಾಲಿಕ ಆಯ್ಕೆ ಪಟ್ಟಿ, ಕಾಯ್ದಿರಿಸಿದ ಆಯ್ಕೆ ಪಟ್ಟಿ ತಿರಸ್ಕೃತ ಅರ್ಜಿಗಳ ಪಟ್ಟಿಗಳನ್ನು ಜಿಲ್ಲಾ ಆರ್.ಸಿ.ಎಚ್ ಅಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಇದಕ್ಕೆ ಸಂಬAಧಿಸಿದAತೆ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಅ.23 ರ ಸಂಜೆ 5.30ರೊಳಗಾಗಿ ಲಿಖಿತ ರೂಪದಲ್ಲಿ ಸಲ್ಲಿಸಬಹು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಂಘದ ಉಪಾಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net