ಅಂಜನಾದ್ರಿ ಬೆಟ್ಟಕ್ಕೆ ಸಾರಿಗೆ ವ್ಯವಸ್ಥೆ

ಅಂಜನಾದ್ರಿ ಬೆಟ್ಟಕ್ಕೆ ಸಾರಿಗೆ ವ್ಯವಸ್ಥೆ
Published on

ಹೊಸಪೇಟೆ: ಶ್ರಾವಣ ಮಾಸದ ನಿಮಿತ್ತ ಸಾರ್ವಜನಿಕ ಪ್ರಯಾಣಿಕರ, ಭಕ್ತಾಧಿಗಳ ಅನುಕೂಲಕ್ಕಾಗಿ ಆ.10 ರಿಂದ ವಿಶೇಷ ಈಶನ್ಯ ಸಾರಿಗೆ ಬಸ್ ಸೇವೆ ವ್ಯವಸ್ಥೆ ಮಾಡಲಾಗಿದೆ.

ಪ್ರತಿ ಶನಿವಾರ ಮತ್ತು ಭಾನುವಾರ ಮುಂಜಾನೆ 8 ಗಂಟೆಯಿAದ ಸಂಜೆ 7 ಗಂಟೆಯ ವರೆಗೆ ಹೊಸಪೇಟೆ ಕೇಂದ್ರ ಬಸ್ ನಿಲ್ದಾಣದಿಂದ-ಹುಲಿಗಿ-ಶಿವಪುರ ಸೋಮೇಶ್ವರ ದೇವಾಲಯ-ಆಂಜನಾದ್ರಿ ಬೆಟ್ಟಕ್ಕೆ ಬಸ್‌ಗಳನ್ನು ಬಿಡಲಾಗುತ್ತಿದೆ ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹೊಸಪೇಟೆ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net